Document

Gubbi: ಕ್ಯಾಂಟರ್ ಡಿಕ್ಕಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾ*ವು.

Janataa24 NEWS DESK 

 

Gubbi: ಕ್ಯಾಂಟರ್ ಡಿಕ್ಕಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾ*ವು.

Gubbi: ಕ್ಯಾಂಟರ್ ಡಿಕ್ಕಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾ*ವು.

ಗುಬ್ಬಿ : ತಾಲೂಕಿನ ನಿಟ್ಟೂರು ಹೋಬಳಿಯ ಕುಂದರನಹಳ್ಳಿ ಗೇಟ್ ಬಳಿ ಕೆಬಿ ಕ್ರಾಸ್ ಕಡೆಯಿಂದ ಸಿಮೆಂಟ್ ತುಂಬಿದ್ದ ಕ್ಯಾಂಟರ್ ಲಾರಿಯೂ ದ್ವಿಚಕ್ರ ವಾಹನಕ್ಕೆ ಗುದ್ದಿದ ಪರಿಣಾಮ ವಾಹನಸವರನ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.

 

ಮೃತ ವ್ಯಕ್ತಿಯನ್ನು ಮಂಜುನಾಥ್(50) ಜಿ ಹೊಸಹಳ್ಳಿ ಗ್ರಾಮದವರೆಂದು ಎಂದು ಗುರುತಿಸಲಾಗಿದ್ದು. ಕಳೆದ ಎರಡು ದಿನಗಳ ಹಿಂದೆ ಮಗಳ ಮದುವೆಯಾಗಿದ್ದು ಮಗಳ ಮನೆಗೆ ಹೋಗಿ ಬರುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಮೃತನಿಗೆ ಇಬ್ಬರು ಮಕ್ಕಳು ಓರ್ವ ಪತ್ನಿ ಇದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.

 

ಸ್ಥಳಕ್ಕೆ ಧಾವಿಸಿದ ಗುಬ್ಬಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

ವರದಿ :ಶ್ರೀಕಾಂತ್ ಗುಬ್ಬಿ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

https://youtube.com/@janataa24?si=XsFcych2GMH0O6Gv

https://www.janataa24.com/iasipskas-who-stood-as-the-godfather-of-the/

https://www.janataa24.com/miscreants-uprooted-40-coconut-trees-turuvekere/

Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.

Document

Leave a Reply

Your email address will not be published. Required fields are marked *