Janataa24 NEWS DESK
Gubbi: ಮೇ 22ರಂದು ನಿರಂಜನ ಜಂಗಮ ಪೀಠಾರೋಹಣದ ಸುವರ್ಣ ಮಹೋತ್ಸವ.
ಗುಬ್ಬಿ : ಶ್ರೀ ಚಂದ್ರಶೇಖರ ಮಹಾಸ್ವಾಮೀಜಿ ಅವರು ನಿರಂಜನ ಜಂಗಮ ಪಟ್ಟಾಧಿಕಾರ ವಹಿಸಿಕೊಂಡು ಮೇ 22 ಕ್ಕೆ 50 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಹಾಗೂ ಮಹಾ ದಾಸೋಹ ಭವನ ಮೇ 22 ರಂದು ಬೆಟ್ಟದಹಳ್ಳಿ ಗವಿಮಠದಲ್ಲಿ ಲೋಕಾರ್ಪಣೆಗೊಳ್ಳುತ್ತಿದ್ದು ಸಧ್ಬಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ನಿವೃತ್ತ ಬ್ಯಾಂಕ್ ಮ್ಯಾನೇಜರ್ ಶಿವರುದ್ರಪ್ಪ ತಿಳಿಸಿದರು..
ತಾಲ್ಲೂಕಿನ ಹಾಗಲವಾಡಿ ಹೋಬಳಿಯ ಬೆಟ್ಟದಹಳ್ಳಿ ಗವಿಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು
ನಿರಂಜನ ಜಂಗಮ ಪೀಠಾರೋಹಣ ಸುವರ್ಣ ಮಹೋತ್ಸವ ಕಾರ್ಯಕ್ರಮವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರುತಿದ್ದು ಇದರ ಜೊತೆಗೆ ಶ್ರೀಮಠಕ್ಕೆ ಉತ್ತರ ಅಧಿಕಾರಿಯನ್ನು ನೇಮಿಸುವ ಬಗ್ಗೆ ಸಕಲ ಸದ್ಭಕ್ತರಿಗೆ ಮನವರಿಕೆ ಮಾಡಿಕೊಡಬೇಕಾಗಿರುತ್ತದೆ ಈ ಪವಿತ್ರ ಕಾರ್ಯಗಳಲ್ಲಿ ಸವಿನೆನಪಿಗಾಗಿ ಮಹಾದಾಸೋಹ ಭವನವನ್ನು ಲೋಕಾರ್ಪಣೆಗೊಳಿಸಲಾಗುತ್ತದೆ ಹಾಗೂ ಗೋಶಾಲೆಗಳಂತಹ ಮಹಾ ಸಾಮಾಜಿಕ ಸೇವೆಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ವರದಿ : ಶ್ರೀಕಾಂತ್ ಗುಬ್ಬಿ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.