Document

Gubbi: ಮಾವಿನಹಳ್ಳಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ರಂಗಸ್ವಾಮಿ ಉಪಾಧ್ಯಕ್ಷರಾಗಿ ವಸಂತ ಅವಿರೋಧ ಆಯ್ಕೆ.

Janataa24 NEWS DESK

Gubbi: ಮಾವಿನಹಳ್ಳಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ರಂಗಸ್ವಾಮಿ ಉಪಾಧ್ಯಕ್ಷರಾಗಿ ವಸಂತ ಅವಿರೋಧ ಆಯ್ಕೆ.

Gubbi: ಮಾವಿನಹಳ್ಳಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ರಂಗಸ್ವಾಮಿ ಉಪಾಧ್ಯಕ್ಷರಾಗಿ ವಸಂತ ಅವಿರೋಧ ಆಯ್ಕೆ.

ಗುಬ್ಬಿ : ತಾಲೂಕಿನ ಸಿಎಸ್ ಪುರ ಹೋಬಳಿಯ ಮಾವಿನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ರಂಗಸ್ವಾಮಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನೋತನ ಅಧ್ಯಕ್ಷ ರಂಗಸ್ವಾಮಿ ಮಾತನಾಡಿ ಅವಿರೋಧವಾಗಿ ಆಯ್ಕೆ ಮಾಡಿದ ನಿರ್ದೇಶಕರಿಗೆ ಧನ್ಯವಾದಗಳು ತಿಳಿಸಿ ಹಾಲು ಉತ್ಪಾದಕರ ಸಹಕಾರ ಸಂಘನ್ನು ಉನ್ನತ ದರ್ಜಿಗೆರಿಸಿ ರೈತರಿಗೆ ನೀಡುತ್ತೇನೆ ಎಂದು ತಿಳಿಸಿದರು.

ಉಪಾಧ್ಯಕ್ಷ ವಸಂತ್ ಮಾತನಾಡಿ ಚುನಾವಣೆಯಲ್ಲಿ ಸಹಕಾರ ನೀಡಿದಸರ್ವ ಸದಸ್ಯರಿಗೆ ಹೃತ್ಪೂರ್ವಕವಾದ ಧನ್ಯವಾದಗಳು ತಿಳಿಸಿ ತಾಲೂಕಿನಲ್ಲಿ ಆದರೆ ಹಾಲು ಉತ್ಪಾದಕರ ಸಹಕಾರ ಸಂಘವನ್ನು ನಿರ್ಮಿಸುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಂಘದ
ನಿರ್ದೇಶಕರಾದ ಚಂದ್ರಶೇಖರ್, ಹೊನ್ನೇಗೌಡ, ಹನುಮಂತಯ್ಯ, ಗಂಗಮ್ಮ,ಚಿಕ್ಕಣ್ಣ, ಶಿವಣ್ಣ ಜಯಮ್ಮ
ಸೇರಿದಂತೆ ಗ್ರಾಮಸ್ಥರು ಹಾಜರಿದ್ದರ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

https://youtube.com/@janataa24?si=XsFcych2GMH0O6Gv

https://www.janataa24.com/iasipskas-who-stood-as-the-godfather-of-the/

https://www.janataa24.com/miscreants-uprooted-40-coconut-trees-turuvekere/

Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.

Document

Leave a Reply

Your email address will not be published. Required fields are marked *