JANATAA24 NEWS DESK
Gundlupete: ಚಿರತೆ ದಾಳಿಗೆ ಕೊಟ್ಟಿಗೆಯಲ್ಲಿದ್ದ ಹಸು ಬಲಿ
ವರದಿ: ಎಸ್.ಕಾಂತರಾಜ್ ಮೌರ್ಯ -ಗುಂಡ್ಲುಪೇಟೆ
ಗುಂಡ್ಲುಪೇಟೆ: ಚಿರತೆ ದಾಳಿಗೆ ಕೊಟ್ಟಿಗೆಯಲ್ಲಿದ್ದ ಜಾನುವಾರು ಬಲಿ, ಗುಂಡ್ಲುಪೇಟೆ ತಾಲೂಕಿನ ಬೆಳವಾಡಿ ಗ್ರಾಮದ ಜಮೀನೊಂದರಲ್ಲಿ ಘಟನೆ, ಬಂಡೀಪುರ ಹುಲಿಸಂರಕ್ಷಿತಾ ಪ್ರದೇಶದ ಬೆಳವಾಡಿ ಜಮೀನಿನಲ್ಲಿ ಘಟನೆ,
ಗ್ರಾಮದ ರಾಜೇಂದ್ರ ಎಂಬವರಿಗೆ ಸೇರಿದ ಹಸು ಬಲಿ, ರಾತ್ರಿ ಸುಮಾರು 12 ಗಂಟೆ ಸಮಯದಲ್ಲಿ ದಾಳಿ ನಡೆಸಿರೋ ಚಿರತೆ, ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ಪರಿಶೀಲನೆ.