Document

Hassan: 4 ಪುಟದ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾದ ಉಪ-ತಹಶೀಲ್ದಾರ್.

JANATAA24 NEWS DESK 

 

Hassan: 4 ಪುಟದ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾದ ಉಪ-ತಹಶೀಲ್ದಾರ್.Hassan

ಹಾಸನ: ನೇಣುಬಿಗಿದುಕೊಂಡು ಉಪತಹಶೀಲ್ದಾರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ನಗರದ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ನಡೆದಿದೆ‌.

 

ತಿಮ್ಮಯ್ಯ (52) ಆತ್ಮಹತ್ಯೆಗೆ ಶರಣಾದ ಉಪತಹಶೀಲ್ದಾರ್. ಮೈಸೂರು ಜಿಲ್ಲೆ, ಸಾಲಿಗ್ರಾಮದಲ್ಲಿ ಉಪತಹಶೀಲ್ದಾರ್ ಆಗಿದ್ದ ತಿಮ್ಮಯ್ಯ,

 

ಮೂರು ವರ್ಷಗಳ ಹಿಂದೆ ಹಾಸನದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಮೇ 30 ಲಾಡ್ಜ್‌ನಲ್ಲಿ 4 ಪುಟದ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

 

ಮೂಲತಃ ಕೊಡಗು ಜಿಲ್ಲೆಯವರಾದ ತಿಮ್ಮಯ್ಯ ಹಾಸನ ನಗರದ ಚನ್ನಪಟ್ಟಣದ ದ್ಯಾವಮ್ಮ ಬಡಾವಣೆಯಲ್ಲಿ ಕುಟುಂಬಸ್ಥರೊಂದಿಗೆ ವಾಸವಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

 

 

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *