Kannada: ಕಡ್ಡಾಯ 60% ಕನ್ನಡ ಬಳಕೆ ಸರ್ಕಾರದ ಸುತ್ತೋಲೆ ಪಾಲಿಸದ ಸಂಸ್ಥೆಗಳನ್ನು ಮುಚ್ಚಬಾರದು – ಹೈ ಕೋರ್ಟ್

Janataa24 NEWS DESK

Kannada: ಕಡ್ಡಾಯ 60% ಕನ್ನಡ ಬಳಕೆ ಸರ್ಕಾರದ ಸುತ್ತೋಲೆ ಪಾಲಿಸದ ಸಂಸ್ಥೆಗಳನ್ನು ಮುಚ್ಚಬಾರದು – ಹೈ ಕೋರ್ಟ್.

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಸುತ್ತೋಲೆ ಪಾಲಿಸದ ಸಂಸ್ಥೆಗಳನ್ನು ಮುಚ್ಚಬಾರದು ಎಂದು ಹೈಕೋರ್ಟ್
ಕಡ್ಡಾಯ ಕನ್ನಡ

 

ಬೆಂಗಳೂರು : ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಸುತ್ತೋಲೆ ಪಾಲಿಸದ ಸಂಸ್ಥೆಗಳನ್ನು ಮುಚ್ಚಬಾರದು ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ ಆದೇಶ ಹೊರಡಿಸಲಾಗಿದೆ. ವಾಣಿಜ್ಯ ಸಂಸ್ಥೆಗಳ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಸೂಚನೆ ನೀಡಲಾಗಿದೆ. ಕರ್ನಾಟಕ(Karnataka)ದಲ್ಲಿ ವ್ಯಾಪಾರ ಮಾಡುವಾಗ ಕನ್ನಡ ನಾಮಫಲಕವಿರಬೇಕು ಎಂದು ಹೈಕೋರ್ಟ್ ಹೇಳಿದೆ.

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಸುತ್ತೋಲೆ ಪಾಲಿಸದ ಸಂಸ್ಥೆಗಳನ್ನು ಮುಚ್ಚಬಾರದು ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ ಆದೇಶ ಹೊರಡಿಸಲಾಗಿದೆ. ವಾಣಿಜ್ಯ ಸಂಸ್ಥೆಗಳ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಹೈ ಕೋರ್ಟ್ ಸೂಚನೆ ನೀಡಲಾಗಿದೆ.

ಶೇಕಡಾ 60ರಷ್ಟು ಕನ್ನಡ ನಾಮಫಲಕ ಹಾಕಿದರೆ ಸಮಸ್ಯೆ ಏನು ಮಳಿಗೆಗಳ ಸಂಘದ ಪರ ವಕೀಲರಿಗೆ ನ್ಯಾ.ಎಂ.ನಾಗಪ್ರಸನ್ನ ಪ್ರಶ್ನೆ ಮಾಡಿದ್ದು, ‘ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ-2022’ ಜಾರಿ ಸಮರ್ಪಕವಾಗಿಲ್ಲ. ಜಾರಿಯ ದಿನಾಂಕದ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿಲ್ಲ. ಡಿಜಿಟಲ್(Digital) ನಾಮಫಲಕಗಳನ್ನು ಬದಲಿಸಲು ಕಾಲಾವಕಾಶ ಬೇಕು. ನಾಮಫಲಕದಲ್ಲಿ ಶೇ.60ರಷ್ಟು ಕನ್ನಡವಿಲ್ಲದಿದ್ದರೆ ಮುಚ್ಚಲಾಗುತ್ತಿದೆ ಎಂದು ಸರ್ಕಾರದ ಸುತ್ತೋಲೆ ಪ್ರಶ್ನಿಸಿ ವ್ಯಾಪಾರಿಗಳ ಸಂಘದಿಂದ ವಾದ ಮಾಡಲಾಗಿದೆ.

ಕಾಯ್ದೆ ಜಾರಿ ಬಗ್ಗೆ ಗೆಜೆಟ್ ಆಧಿಸೂಚನೆ ವಿವರ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ಸೂಚನೆ ನೀಡಿದೆ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ

https://chat.whatsapp.com/Jf6jZ0gyQAEA5GBRpHnkrv

Subscribe YouTube

https://youtube.com/@janataa24?si=XsFcych2GMH0O6Gv

bangalore: ಮೈಸೂರಿನಿಂದ ಯದುವೀರ್ ವಿರುದ್ಧ ಡಿವಿಎಸ್ ಕಣಕ್ಕೆ ಕಾಂಗ್ರೆಸ್ ಪ್ಲಾನ್..!

Leave a Reply

Your email address will not be published. Required fields are marked *