Janataa24 NEWS DESK
KEA: ಮುರಾರ್ಜಿ, ರಾಣಿ ಚೆನ್ನಮ್ಮ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ವಸತಿ ಶಾಲೆ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ಮೊರಾರ್ಜಿ, ಕಿತ್ತೂರು ರಾಣಿ ಚೆನ್ನಮ್ಮ,ಏಕಲವ್ಯ ವಸತಿ ಶಾಲೆ ಸೇರಿ ಇತರ ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶ ಕಲ್ಪಿಸುವ ಸಲುವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(Karnataka Examination Authority) ನಡೆಸಿದ್ದ ಲಿಖಿತ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ.
ಪರೀಕ್ಷೆಗೆ ಹಾಜರಾದ 1,98,672 ವಿದ್ಯಾರ್ಥಿಗಳ(Students) ಜಿಲ್ಲಾವಾರು ರ್ಯಾಂಕಿಂಗ್ ಪಟ್ಟಿಯನ್ನು ವೆಬ್ ಸೈಟ್ನಲ್ಲಿ ಪ್ರಕಟಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ಸೀಟ್ ಮ್ಯಾಟ್ರಿಕ್ಸ್ ವಿವರಗಳನ್ನು ಸಲ್ಲಿಸಿದ ನಂತರ ವಸತಿ ಶಾಲೆವಾರು(Residential School) ಸೀಟು ಹಂಚಿಕೆ ಪ್ರಕ್ರಿಯೆಯನ್ನು ಮಾಡಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.
Fake Police: 21 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ಜಪ್ತಿ– 3 ಅಂತರರಾಜ್ಯ ಕಳ್ಳರ ಬಂಧನ
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
Subscribe YouTube
https://youtube.com/@janataa24?si=XsFcych2GMH0O6Gv
https://www.janataa24.com/veerappans-daughters-great-campaign-in-loksamara/