Document

Mysuru: ಕಾವೇರಿ ನದಿಯಲ್ಲಿ ಈಜಲು ಇಳಿದ 6 ಮಂದಿ ನೀರುಪಾಲು.

JANATAA24 NEWS DESK 

 

Mysuru: ಕಾವೇರಿ ನದಿಯಲ್ಲಿ ಈಜಲು ಇಳಿದ 6 ಮಂದಿ ನೀರುಪಾಲು.

Mysuru

ಮೈಸೂರು:  ಈಜಲು ಕಾವೇರಿ ನದಿಗೆ ಇಳಿದಿದ್ದ 6 ಮಂದಿ ಜಲಸಮಾಧಿಯಾಗಿರುವ ಘಟನೆ ಕೆ.ಆರ್ ನಗರದ ಅರ್ಕೇಶ್ವರ ದೇಗುಲದ (KR Nagar Arkeshwara Temple) ಬಳಿ ನಡೆದಿದೆ.ದರ್ಗಾಕ್ಕೆ ಬಂದಿದ್ದ ಮುಸ್ಲಿಂ ಕುಟುಂಬದ (Muslim Family) 8 ಜನರು ನದಿಗೆ ಇಳಿದಿದ್ದರು.

 

ಈ ವೇಳೆ ನೀರಿನ ರಭಸಕ್ಕೆ ಸಿಲುಕಿ 6 ಮಂದಿ ಜಲಸಮಾಧಿಯಾಗಿದ್ದಾರೆ. ಉಳಿದ ಇಬ್ಬರನ್ನ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಯಾಸಿನ್ (23), ಫಾತಿಮ್ (30), ನೇಹಾನ್(19), ಅಲೀಂ (13), ಹುಮಾಯೂನ್ (7), ವರ್ಷ ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಕೆ.ಆರ್‌ ನಗರ ಪೊಲೀಸರು (KR Nagara Police) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

 

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *