Document

Gubbi: ಏ.15 ರಂದು ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರ ಕುಂದು ಕೊರತೆ ಸಭೆ.

Janataa24 NEWS DESK

Gubbi: ಏ15 ರಂದು ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರ ಕುಂದು ಕೊರತೆ ಸಭೆ.

ಗುಬ್ಬಿ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ದಿನಾಂಕ 15-04-2024ರಂದು ಸಮಯ ಬೆಳಗ್ಗೆ 11 ಗಂಟೆಗೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಸಾರ್ವಜನಿಕರ ಕುಂದು ಕೊರತೆ ಸಭೆಯನ್ನು ಆಯೋಜಿಸಲಾಗಿದೆ ಎಂದು ತಿಳಿಸಲಾಗಿದೆ. ತಾಲೂಕಿನಲ್ಲಿ ರಸ್ತೆ ಸಮಸ್ಯೆ, ಜಮೀನು ವಿವಾದ, ಅಧಿಕಾರಿಗಳ ನಿರ್ಲಕ್ಷ, ಸಾರ್ವಜನಿಕರ ಮೇಲೆ ಅಧಿಕಾರಿಗಳ ದರ್ಪ, ಅಧಿಕಾರಿಗಳು ಹಣಕ್ಕೆ ಬೇಡಿಕೆ ಇಡುವುದು, ಅಧಿಕಾರಿಗಳ ಬೇಜವಾಬ್ದಾರಿತನ, ತಾಲೂಕಿನಲ್ಲಿ ಯಾವುದೇ ಸಾರ್ವಜನಿಕರ ಸಮಸ್ಯೆಗಳಿದ್ದರೂ ಲೋಕಾಯುಕ್ತ(Lokayukta) ಪೊಲೀಸ್ ಅಧಿಕಾರಿಗಳ ಬಳಿ ದೂರು ಸಲ್ಲಿಸಿ ಬಹುದು ಎಂದು ಲೋಕಾಯುಕ್ತ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: ಶ್ರೀಕಾಂತ್ ಗುಬ್ಬಿ

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

https://www.janataa24.com/133rd-ambedkar-jayanti-celebration-at-turuvekere/

Document

Leave a Reply

Your email address will not be published. Required fields are marked *