Janataa24 NEWS DESK
PMKSY: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಗೆ ಅರ್ಜಿ ಆಹ್ವಾನ.

ತುಮಕೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ
2024-25 ನೇ ಸಾಲಿನ ಕೃಷಿ ಇಲಾಖೆಯ ಸಹಾಯ ಧನದಲ್ಲಿ ರೈತರಿಗೆ ಅನುಕೂಲವಾಗುವ ಕೃಷಿ ಸಿಂಚಾಯಿ ನೀರು ಒದಗಿಸುವ ಪಿವಿಸಿ ಪೈಪ್ 63 ಎಂ ಎಂ ಹಾಗೂ 75 ಎಂ ಎಂ ಪೈಪ್ ಗಳಿಗೆ ಅರ್ಜಿ ಆಹ್ವಾನಿಸಿದ್ದು ಆಸಕ್ತ ರೈತರು ಆಯಾ ಹೋಬಳಿ ಕೇಂದ್ರಗಳ ರೈತ ಸಂಪರ್ಕ ಕೇಂದ್ರದಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆಗಳ ಸಹಾಯಕ ನಿರ್ದೇಶಕರನ್ನು ಅಧಿಕಾರಿಗಳನ್ನು ಸಂಪರ್ಕಿಸಬಹುದು.
https://pmksy.gov.in/microirrigation/
ವರದಿ : ಶ್ರೀಕಾಂತ್ ತುಮಕೂರು.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/iasipskas-who-stood-as-the-godfather-of-the/
https://www.janataa24.com/miscreants-uprooted-40-coconut-trees-turuvekere/
Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.