Document

Road Safety Eduction: 2ನೇ ತರಗತಿಯಿಂದಲೇ ಮಕ್ಕಳಿಗೆ ಟ್ರಾಫಿಕ್ ಪಾಠ ಹೇಳಿಕೊಡಲು ಮುಂದಾದ ರಾಜ್ಯ ಸರ್ಕಾರ. 

Janataa24 NEWS DESK 

Road Safety Eduction: 2ನೇ ತರಗತಿಯಿಂದಲೇ ಮಕ್ಕಳಿಗೆ ಟ್ರಾಫಿಕ್ ಪಾಠ ಹೇಳಿಕೊಡಲು ಮುಂದಾದ ರಾಜ್ಯ ಸರ್ಕಾರ.

ಬೆಂಗಳೂರು: ರಸ್ತೆ ಸುರಕ್ಷತೆ ಮತ್ತು ಟ್ರಾಫಿಕ್(Traffic) ಬಗ್ಗೆ ಶಾಲಾ ಪಠ್ಯಪುಸ್ತಕದಲ್ಲಿ ಪಾಠ ಅಳವಡಿಕೆ ಕುರಿತು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.

Road Safety Eduction: 2ನೇ ತರಗತಿಯಿಂದಲೇ ಮಕ್ಕಳಿಗೆ ಟ್ರಾಫಿಕ್ ಪಾಠ ಹೇಳಿಕೊಡಲು ಮುಂದಾದ ರಾಜ್ಯ ಸರ್ಕಾರ. 

 

ರಾಜ್ಯ ಪಠ್ಯ ಕ್ರಮ ಅನುಸರಿಸುತ್ತಿರುವ ಶಾಲೆಗಳಿಗೆ ಅನ್ವಯಿಸುವಂತೆ 2,4 ,6,7,9ನೇ ತರಗತಿಯ ಮಕ್ಕಳಿಗೆ ಸಂಚಾರ ಸುರಕ್ಷತೆ ಕುರಿತು ಪಠ್ಯ ಅಳವಡಿಸಲಾಗುತ್ತಿದೆ.

 

 

Road Safety Education: ಟ್ರಾಫಿಕ್ ಪೊಲೀಸರಿಂದ ಸಿದ್ಧಪಡಿಸಿರುವ ಪಠ್ಯ ಕ್ರಮ.

 

2025-26ನೇ ಸಾಲಿನ ಪಠ್ಯ ಕ್ರಮದಲ್ಲಿ ಟ್ರಾಫಿಕ್ ಲೈಟ್, ಸಂಚಾರ, ವೈಯುಕ್ತಿಕ ಸುರಕ್ಷತೆ, ರಸ್ತೆ ಸುರಕ್ಷತೆ, ಸಡಕ್ ಕೀ ರಕ್ಷಾ ಸಬ್ ಕೀ ಸುರಾಕ್ಷ ಪಠ್ಯಗಳನ್ನು ಅಳವಡಿಸಲಾಗಿದೆ.

 

ಪಠ್ಯಪುಸ್ತಕ ರಚನೆ ಅಥವಾ ಪರಿಕ್ಷರಣೆ ಸಮಯದಲ್ಲಿ ಸಮಿತಿ ಅಧ್ಯಕ್ಷರ ಗಮನಕ್ಕೆ ತಂದು ಮುಂದಿನ ಕ್ರಮ ವಹಿಸಲಾಗುವುದು ಎಂದು ಕರ್ನಾಟಕ ಪಠ್ಯ ಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *