JANATAA24 NEWS DESK
Sun Stroke: ಬಿಸಿಲಿನ ಹೊಡೆತಕ್ಕೆ ಕುಸಿದು ಬಿದ್ದ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಸಾ*ವು*

ಬೆಳಗಾವಿ: ಬಿಸಿಲಿನ ತಾಪಕ್ಕೆ ರಾಜ್ಯದಲ್ಲಿ ಎರಡನೇ ಬಲಿಯಾಗಿದ್ದು, ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವೆಂಕಟೇಶ್ ಬಳ್ಳಾರಿ(35) ಮೃತಪಟ್ಟಿದ್ದಾರೆ.
ವೆಂಕಟೇಶ್ ಬಳ್ಳಾರಿ ಅವರು ಮೂಲತಃ ರಾಯಬಾಗ ಪಟ್ಟಣದ ನಿವಾಸಿಯಾಗಿದ್ದರು. ಬಸವೇಶ್ವರ ಜಯಂತಿ ಅಂಗವಾಗಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ವೇಳೆ ಏಕಾಏಕಿ ಸುಸ್ತಾಗಿ ಕುಸಿದು ಬಿದ್ದಿದ್ದಾರೆ.
ತಕ್ಷಣ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.