ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶರೀರ ಬೆಂಗಳೂರಿಗೆ ಆಗಮನ; ಸಿಎಂ ಗೌರವ ನಮನ; 50 ಲಕ್ಷ ರೂ. ಪರಿಹಾರ ಘೋಷಣೆ

Janataa24 NEWS DESK ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಹುತಾತ್ಮನಾದ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ಅವರು ಹುತಾತ್ಮರಾಗಿದ್ದು,…