Janataa24 NEWS DESK
Tiptur: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ.

ತಿಪಟೂರು: ಶ್ರೀ ಆದಿ ಜಾಂಬವ ಪರಿಶಿಷ್ಟ ಜಾತಿ ವಿವಿದೋದ್ದೇಶ ಸಹಕಾರ ಸಂಘ ತಿಪಟೂರು. ವತಿಯಿಂದ ಆದಿ ಜಾಂಬವ (ಮಾದಿಗ) ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ತಿಪಟೂರು ಮತ್ತು ತುರುವೇಕೆರೆ ತಾಲೂಕಿನಲ್ಲಿ ವಾಸವಾಗಿರುವ ಆದಿ ಜಾಂಬವ ಮಾದಿಗ ಸಮುದಾಯಕ್ಕೆ ಸೇರಿದವರಾಗಿದ್ದು 2024 -2025 ಸಾಲಿನ S. S. L. C. ಮತ್ತು P. U. C ಯಲ್ಲಿ
ಶೇಕಡ 80% ಕಿಂತ ಹೆಚ್ಚಿನ ಅಂಕ ಗಳಿಸಿರುವ ಅಭ್ಯರ್ಥಿಗಳು 10-09-2025 ಒಳಗೆ ಸಂಘದ ಕಚೇರಿ ಶ್ರೀ ಆದಿ ಜಾಂಬವ ಪರಿಶಿಷ್ಟ ಜಾತಿ ವಿವಿದೋದ್ದೇಶ ಸಹಕಾರ ಸಂಘದ ಕಚೇರಿ “ಶ್ರೀ ಕಾಲಭೈರವೇಶ್ವರ ನಿಲಯ ಎರಡನೇ ಮಹಡಿ ಐದನೇ ಮುಖ್ಯರಸ್ತೆ ಅಮರವತಿ ರೆಸಿಡೆನ್ಸಿ ಹಿಂಭಾಗ ವಿನಾಯಕ ನಗರ ತಿಪಟೂರು”, ಇಲ್ಲಿಗೆ ಅಂಕಪಟ್ಟಿಗಳ ಜೆರಾಕ್ಸ್ ಜಾತಿ ಪ್ರಮಾಣ ಪತ್ರ ಹಾಗೂ ಎರಡು ಇತ್ತೀಚಿನ ಭಾವಚಿತ್ರಗಳೊಂದಿಗೆ ಅರ್ಜಿ ಸಲ್ಲಿಸಿ ಎಂದು ಸಂಘದ ಅಧ್ಯಕ್ಷರಾದ ಎಂ. ಎನ್ ಮಹಾದೇವ್ ರವರು ತಿಳಿಸಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ.
ಮೊ:9972333942,8050963585,9964758292.
ವರದಿ: ಮಂಜುನಾಥ್ ಡಿ ತಿಪಟೂರು
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.