Document

Tumkur: ತುಮಕೂರು ವಿಶ್ವವಿದ್ಯಾಲಯಕ್ಕೆ ‘ಬೆಸ್ಟ್ ಸ್ಟಾರ್ಟಪ್ ಇಕೋಸಿಸ್ಟಮ್’ ಪ್ರಶಸ್ತಿ

Janataa24 NEWS DESK

Tumkur: ತುಮಕೂರು ವಿಶ್ವವಿದ್ಯಾಲಯಕ್ಕೆ ‘ಬೆಸ್ಟ್ ಸ್ಟಾರ್ಟಪ್ ಇಕೋಸಿಸ್ಟಮ್’ ಪ್ರಶಸ್ತಿ.

tumkur university best start up ecosystem award6510365561083656011
ತುಮಕೂರು ವಿಶ್ವವಿದ್ಯಾಲಯಕ್ಕೆ ‘ಬೆಸ್ಟ್ ಸ್ಟಾರ್ಟಪ್ ಇಕೋಸಿಸ್ಟಮ್’ ಪ್ರಶಸ್ತಿ.

ತುಮಕೂರು: ಆಂಧ್ರಪ್ರದೇಶದ ಶ್ರೀ ಕೃಷ್ಣದೇವರಾಯ
ವಿಶ್ವವಿದ್ಯಾಲಯದ ಅಟಲ್ ಇನ್‌ಕ್ಯೂಬೇಶನ್ ಕೇಂದ್ರವು ನೀಡುವ ‘ಬೆಸ್ಟ್ ಸ್ಟಾರ್ಟಪ್ ಇಕೋಸಿಸ್ಟಮ್’ ಪ್ರಶಸ್ತಿಗೆ ತುಮಕೂರು ವಿಶ್ವವಿದ್ಯಾಲಯ(Tumakuru University) ಭಾಜನವಾಗಿದೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ ಅಟಲ್ ಇನ್ನೋವೇಶನ್ ಮಿಷನ್ ಸಿಇಒ ರಮಣನ್ ರಾಮನಾಥನ್‌ ಪ್ರಶಸ್ತಿ ಪ್ರದಾನ ಮಾಡಿದರು. ವಿ.ವಿ ಕುಲಸಚಿವರಾದ ನಾಹಿದಾ ಜಮ್ ಜಮ್(Nahida Zam Zam) ವಿ.ವಿ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.



ರಾಜ್ಯದ ವಿವಿಧ ರಂಗಗಳಲ್ಲಿ ಸಾಧನೆ ಮಾಡಿರುವ ಮಹಿಳೆಯರಿಗೆ ನೀಡುವ ರಾಜ್ಯಮಟ್ಟದ ‘ಮಹಿಳಾ ರತ್ನ’ ಪ್ರಶಸ್ತಿಯನ್ನು ವಿ.ವಿ ಕುಲಸಚಿವರಾದ ನಾಹಿದಾ ಜಮ್ ಜಮ್ ಅವರಿಗೆ ನೀಡಿ ಗೌರವಿಸಲಾಗಿದೆ. ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು. ಹಿಂದಿನ ವರ್ಷಗಳಲ್ಲಿ ತಹಶೀಲ್ದಾರ್ ಹಾಗೂ ವಿ.ವಿ ಕುಲಸಚಿವರಾಗಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

https://www.janataa24.com/swami-japananda-swami-is-saving-life-by-giving-water-to-the-dumb-creatures/



ಕೆಳಗಿನ #ಲಿಂಕ್ ಬಳಸಿ #ಜನತಾ24   #ವಾಟ್ಸಾಪ್_ಗ್ರೂಪ್ ಸೇರಿರಿ

https://chat.whatsapp.com/Jf6jZ0gyQAEA5GBRpHnkrv

Subscribe YouTube
https://youtube.com/@janataa24?si=XsFcych2GMH0O6Gv

Document

Leave a Reply

Your email address will not be published. Required fields are marked *