Document

Turuvekere: ಅಂಬೇಡ್ಕರ್ ಜಯಂತಿ ಪ್ರಯುಕ್ತ, ಮುಸ್ಲಿಂ ಬಾಂಧವರಿಂದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ಹಂಚಿಕೆ.

Janataa24 NEWS DESK

ತುರುವೇಕೆರೆ: ಪಟ್ಟಣದ ತಿಪಟೂರು ರಸ್ತೆಯಲ್ಲಿರುವ ಗಣಪತಿ ಪೆಂಡಲ್ ನಲ್ಲಿ ತಾಲೂಕು ಆಡಳಿತದ ವತಿಯಿಂದ 134 ನೇ ಡಾ. ಬಿಆರ್ ಅಂಬೇಡ್ಕರ್ ಜಯಂತಿ ಜೊತೆಗೆ ಬಾಬು ಜಗಜೀವನ್ ರಾಮ್ ಅವರ ಜಯಂತ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು, ಇದೇ ವೇಳೆ ತಾಲೂಕಿನ ಮುಸ್ಲಿಂ ಬಾಂಧವರಿಂದ ತಾಲೂಕಿನ ದಲಿತ ಮುಖಂಡರೊಂದಿಗೆ ತುರುವೇಕೆರೆ ಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ಹಂಚುವುದರ ಮೂಲಕ ಅಂಬೇಡ್ಕರ್ ಜಯಂತಿಯನ್ನು ಬಹಳ ವಿಶೇಷವಾಗಿ ಆಚರಿಸಲಾಯಿತು. ಇದೆ ವೇಳೆ ಅನೇಕ ಮುಸ್ಲಿಂ ಬಾಂಧವರು ಮತ್ತು ದಲಿತ ಮುಖಂಡರು ಉಪಸ್ಥಿತರಿದ್ದರು.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

https://youtube.com/@janataa24?si=XsFcych2GMH0O6Gv

https://www.janataa24.com/iasipskas-who-stood-as-the-godfather-of-the/

https://www.janataa24.com/miscreants-uprooted-40-coconut-trees-turuvekere/

Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.

Document

Leave a Reply

Your email address will not be published. Required fields are marked *