Janataa24 NEWS DESK
Turuvekere: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸ್ವಾಮಿ ವಿವೇಕಾನಂದ ಪಿ ಯು ಕಾಲೇಜಿನಲ್ಲಿ ಹೆಣ್ಣುಮಕ್ಕಳೇ ಟಾಪರ್.

ತುರುವೇಕೆರೆ: ತಾಲೂಕಿನ ಬಾಣಸಂದ್ರ ರಸ್ತೆಯಲ್ಲಿರುವ ಶ್ರೀ ಸ್ವಾಮಿ ವಿವೇಕಾನಂದ ಪಿಯು ಕಾಲೇಜಿನ 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇಕಡಾ 94% ರಷ್ಟು ಮತ್ತು ವಿಜ್ಞಾನ ಮತ್ತು ಕಲಾ ವಿಭಾಗದಲ್ಲಿ ಫಲಿತಾಂಶವನ್ನು ಪಡೆದುಕೊಂಡಿದೆ. ವಾಣಿಜ್ಯ ವಿಭಾಗದಲ್ಲಿ . ಪಲ್ಲವಿ ಡಿ ಎಂ 600 ಕ್ಕೆ 585 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಪಡೆದಿದ್ದು ವಿಜ್ಞಾನ ವಿಭಾಗದಲ್ಲಿ ಮೇಘನ ಜಿ ಎಂ 600ಕ್ಕೆ 579 ಅಂಕ ಪಡೆದು ದ್ವೀತಿಯ ಸ್ಥಾನ ಪಡೆದಿದ್ದಾರೆ, ಕಲಾ ವಿಭಾಗದಲ್ಲಿ ಲಿಖಿತಾ 600ಕ್ಕೆ 575 ಅಂಕಗಳನ್ನು ಪಡೆದು ಶ್ರೀ ಸ್ವಾಮಿ ವಿವೇಕಾನಂದ ಕಾಲೇಜಿಗೆ ಕೀರ್ತಿ ತಂದಿದ್ದಾರೆ, ಅದೇರೀತಿ ಅತ್ಯುನ್ನತ ಶ್ರೇಣಿಯಲ್ಲಿ 49 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ 228 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ 44 ತೃತೀಯ ಶ್ರೇಣಿಯಲ್ಲಿ 28 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು ಕಾಲೇಜಿನ ಕೀರ್ತಿ ಪತಾಕೆ ಹಾರಿಸಿರುವ ವಿದ್ಯಾರ್ಥಿಗಳಿಗೆ, ಶ್ರೀ ಸಿದ್ದಗಂಗಾ ವಿದ್ಯಾಸಂಸ್ಥೆಯ ಅಧ್ಯಕ್ಷರು, ನೋಡಲ್ ಅಧಿಕಾರಿಗಳು, ಪ್ರಾಂಶುಪಾಲರು,ಮತ್ತು ಉಪನ್ಯಾಸಕರು ಸಿಬ್ಬಂದಿವರ್ಗ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.
ವರದಿ: ಮಂಜುನಾಥ್ ಕೆ ಎ ತುರುವೇಕೆರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/iasipskas-who-stood-as-the-godfather-of-the/
https://www.janataa24.com/miscreants-uprooted-40-coconut-trees-turuvekere/
Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.