Document

Turuvekere: ಈ ಬಾರಿಯೂ ಎಸ ಬಿ ಜಿ ಪದವಿ ಪೂರ್ವ ಕಾಲೇಜಿನ ಫಲಿತಾಂಶ ಶೇಕಡ 100%.

JANATAA24 NEWS DESK 

 

 

Turuvekere: ಈ ಬಾರಿಯೂ ಎಸ ಬಿ ಜಿ ಪದವಿ ಪೂರ್ವ ಕಾಲೇಜಿನ ಫಲಿತಾಂಶ ಶೇಕಡ 100%.

 

Turuvekere

 

ತುರುವೇಕೆರೆ: ಎಸ್ ಬಿ ಜಿ ಪದವಿ ಪೂರ್ವ ಕಾಲೇಜು ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ ದೊಂದಿಗೆ ಎರಡು ವಿಭಾಗದಲ್ಲೂ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಮಾಯಸಂದ್ರ ಟಿಬಿ ಯಲ್ಲಿರುವ ಎಸ್ ಬಿ ಜಿ ಪಿಯು ಕಾಲೇಜು ಶೇಕಡ 100ಕ್ಕೆ 100 ರಷ್ಟು ಫಲಿತಾಂಶ ಬಂದಿದ್ದು ವಿಜ್ಞಾನ ವಿಭಾಗದಲ್ಲಿ 72 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 72 ವಿದ್ಯಾರ್ಥಿಗಳಲ್ಲಿ 23 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು 100ಕ್ಕೆ 100ರಷ್ಟು ಫಲಿತಾಂಶವನ್ನು ಹೊರ ಬಿದ್ದಿದೆ ಫಲಿತಾಂಶದ ವಿವರ ಕೆಳಗಿನಂತಿದ್ದು .

ಶಿಲ್ಪ ಶ್ರೀ ಬಿ ಟಿ – 581 ಅಂಕವನ್ನು ಪಡೆದುಕೊಳ್ಳುವ ಮೂಲಕ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಮತ್ತು ಇರಾಮ್ ಫಾ಼ತಿಮಾ – 570 ಅಂಕ ಗಳಿಸಿ ಕಾಲೇಜಿಗೆ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ  55ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ನೂರಕ್ಕೆ ನೂರರಷ್ಟು ಫಲಿತಾಂಶ ನೀಡಿರುತ್ತಾರೆ. ಹಾಜರಾಗಿದ್ದ ವಿದ್ಯಾರ್ಥಿಗಳಲ್ಲಿ 28 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದರೆ ಸಂಜಯ್ ವಿ ಕೆ – 587 ಅಂಕಗಳನ್ನು ಪಡೆದುಕೊಂಡು ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು, ಯಶಸ್ವಿನಿ ಟಿಬಿ 583  ಅಂಕ ಗಳಿಸಿ ಕಾಲೇಜಿಗೆ ದ್ವಿತೀಯ ಸ್ಥಾನ ಪಡೆದಿದ್ದು ಈ ಬಾರಿ

ಉತ್ತಮ ಫಲಿತಾಂಶವನ್ನು ನೀಡಿದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಗೂ ಶ್ರಮಿಸಿದ ಎಲ್ಲಾ ಉಪನ್ಯಾಸಕರಿಗೂ ಮತ್ತು ಪ್ರಾಂಶುಪಾಲರಿಗೂ ಸಂಸ್ಥೆಯ ಕಾರ್ಯದರ್ಶಿಗಳಾದ ಪ್ರಸನ್ನ ನಾಥಸ್ವಾಮೀಜಿ ಅಭಿನಂದಿಸಿದ್ದಾರೆ.

 

 

ವರದಿ: ಮಂಜುನಾಥ್ ತುರುವೇಕೆರೆ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *