JANATAA24 NEWS DESK
Yadagiri : ಕೃಷಿ ಹೊಂಡದಲ್ಲಿ ಮುಳಗಿ ನಾಲ್ವರು ಮಕ್ಕಳ ಸಾ*ವು*.

ಯಾದಗಿರಿ : ಕೃಷಿ ಹೊಂಡದಲ್ಲಿ ಈಜುಲು ಹೋಗಿ ನಾಲ್ವರು ಮಕ್ಕಳು ದಾರುಣ ಸಾವನ್ನಪ್ಪಿರುವ ಘಟನೆ ಸುರಪುರ ತಾಲ್ಲೂಕಿನ ನಗನೂರು ಗ್ರಾಮದಲ್ಲಿ ಘಟನೆ ಜರುಗಿದೆ ಬಿಸಿಲಿ ತಾಪದಿಂದ ಜಮೀನನಲ್ಲಿದ್ದ ಕೃಷಿಹೊಂಡದಲ್ಲಿ ನೀರಿಗೀಳಿದ ಮಕ್ಕಳಿಗೆ ಮೃತ್ಯಕೋಪವಾಗಿದೆ ಕೃಷಿಹೊಂಡ ನೀರಿನಲ್ಲಿ ಕಿರಣ (6), ಬಸಮ್ಮ (11), ಶರತ್ (6),
ಹನುಮೇಶ್ (7) ಸಾವನ್ನಪ್ಪಿದ ದಾರುಣ ಘಟನೆ ಜರುಗಿದೆ ಶಾಲೆಗೆ ರಜೆ ಇದ್ದ ಕಾರಣಕ್ಕೆ ಈಜಲು ಹೋಗಿದ್ದ ಮಕ್ಕಳು ಸಾವನ್ನಪ್ಪಿದ್ದಾರೆ ಮೃತ ಮಕ್ಕಳ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ ಮಕ್ಕಳನ್ನು ಕಳೆದುಕೊಂಡು ಆಘಾತಗೊಂಡ ಪಾಲಕರು ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.